ಸೆ.8 ರಂದು ಮೈಸೂರಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Bulb Light
Published on

ಮೇಗಳಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸೆ.8 ರಂದು ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಮೇಗಳಾಪುರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಇನಾಂ ಉತ್ತನಹಳ್ಳಿ, ಎಂ.ಸಿ.ಹುಂಡಿ, ಕೀಳನಪುರ, ಸಿದ್ದರಾಮನಹುಂಡಿ, ಮೇಗಳಾಪುರ, ಮಾಧವಗೆರೆ, ಗುರುಕಾರಪುರ, ದುದ್ದಗೆರೆ, ಮಹದೇವಿ ಕಾಲನಿ, ಲಕ್ಷ್ಮಿಪುರ, ಪಿ.ಜಿ ಹುಂಡಿ, ಚಟ್ಟನಹಳ್ಳಿ, ಚಟ್ಟನಹಳ್ಳಿ ಪಾಳ್ಯ, ಹೊಸಹಳ್ಳಿ, ರಂಗನಾಥಪುರ, ಶ್ರೀನಿವಾಸಪುರ, ಯಡಕೊಳ, ಕಡವೆ ಕಟ್ಟೆಹುಂಡಿ, ಅಂಚೆಹುಂಡಿ, ದೇವೇಗೌಡನಹುಂಡಿ, ಮುದ್ದೇಗೌಡನಹುಂಡಿ, ಕುಪ್ಪೆಗಾಲ, ವರಕೋಡು ಪೇಪರ್ ಮಿಲ್, ಎಸ್.ಆರ್.ಇಂಡಸ್ಟ್ರೀಸ್, ರಾಜಶ್ರೀ ಇಂಡಸ್ಟ್ರೀಸ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net