ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಕಿರಾತಕರು, ವೃದ್ಧೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಬ್ರಹ್ಮಗಿರಿ ಕಾಲನಿಯಲ್ಲಿ ನಡೆದಿದೆ. ನಿಂಗವ್ವ ಮುಳಗೋಡ ಮೃತ ವೃದ್ಧೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.