ಸಿಬಿಎಸ್‌ಇ ಬಾಲಕರ ಖೋ-ಖೋ ಪಂದ್ಯಾವಳಿಯಲ್ಲಿ ಮೂರನೇ ಸ್ಥಾನ

22
Published on

ಮೈಸೂರು: ಉತ್ತಮ ಪ್ರದರ್ಶನ ನೀಡಿದ ನಗರದ ಹರಿವಿದ್ಯಾಲಯ ತಂಡ ರಾಜ್ಯಮಟ್ಟದ ಸಿಬಿಎಸ್‌ಇ ಬಾಲಕರ ಖೋ-ಖೋ ಪಂದ್ಯಾವಳಿಯಲ್ಲಿ ಮೂರನೇ ಸ್ಥಾನಗಳಿಸಿದೆ.

ಬೆಳಗಾವಿಯ ಕಲೂಟಿ ಕ್ರೀಡಾ ಶಾಲೆಯಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಯಲ್ಲಿ ಈ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net