ನಾಳೆಯಿಂದ ಮೂರು ದಿನ ನೌಕರರ ಕ್ರೀಡಾಕೂಟ

Sports Logo
Published on

ಗದಗ: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮೇ 18, 19, 20ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ರಾಜ್ಯಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದವರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net