ಚನ್ನಪಟ್ಟಣ ಇನ್ನೂ ಏನೂ ಆಗಿಲ್ಲ, ಅಲ್ಲೇ ಇದೆ. ನಾನು ಬಿಜೆಪಿಯ ರಾಜ್ಯ ನಾಯಕರ ಜೊತೆ ಕೂತು ಚರ್ಚೆ ಮಾಡ್ತೀನಿ. ದೆಹಲಿಯಲ್ಲಿ ಕ್ಷೇತ್ರದ ತೀರ್ಮಾನವನ್ನ ನನಗೆ ಬಿಟ್ಟಿದ್ದಾರೆ. ನಮಗೆ ಎನ್‌ಡಿಎ ಸೀಟ್ ಗೆಲ್ಲಬೇಕು ಅನ್ನೋದು ಅಷ್ಟೇ ಇದೆ. ಇದರಲ್ಲಿ ದುಡುಕಲ್ಲ, ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.