ಗಣೋತ್ಸವಕ್ಕೆ ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Published on

ಮೈಸೂರು: ಗಣೇಶನ ಸಾಮೂಹಿಕ ವಿಸರ್ಜನೆ ಮತ್ತು ಮೆರವಣಿಗೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.
ಅಶೋಕ ರಸ್ತೆ, ಮೈಸೂರು-ಬೆಂಗಳೂರು ರಸ್ತೆ, ಡಿ.ದೇವರಾಜ ಅರಸು ರಸ್ತೆ ಸೇರಿದಂತೆ ಆಯಕಟ್ಟಿನ ಜಾಗದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದರು. ಮೆರವಣಿಗೆಯುದ್ದಕ್ಕೂ ಪೊಲೀಸರು ಜತೆಯಲ್ಲಿದ್ದು ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net