ಹುಬ್ಬಳ್ಳಿಯ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ವಾರ್ಷಿಕೋತ್ಸವ ಇಂದು
Published on:
Copied
Follow Us
ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಯ ಹುಬ್ಬಳ್ಳಿಯ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ವಾರ್ಷಿಕೋತ್ಸವ ಆ. 30ರಂದು ಸಂಜೆ 4ಕ್ಕೆ ವಿದ್ಯಾನಗರದ ಬಿವಿಬಿ ಬಯೋಟೆಕ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಆಡಳಿತ ಮಂಡಳಿಯ ಚೇರ್ಮನ್ ಶಂಕರಣ್ಣ ಮುನವಳ್ಳಿ ಹಾಗೂ ಕೆಎಲ್ಇ ತಾಂತ್ರಿಕ ವಿವಿ ಕುಲಪತಿ ಡಾ. ಅಶೋಕ ಶೆಟ್ಟರ್ ಪಾಲ್ಗೊಳ್ಳುವರು ಎಂದು ಕಾಲೇಜ್ ಪ್ರಕಟಣೆ ತಿಳಿಸಿದೆ.