ಇಂದು ರಾಷ್ಟ್ರೀಯ ಅರಣ್ಯಹುತಾತ್ಮರ ದಿನ

IMG-20230911-WA0007.jpg
Published on


ಬೆಳಗಾವಿ: ಇಲ್ಲಿನ ಅರಣ್ಯ ಇಲಾಖೆ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಆಚರಿಸಲಾಯಿತು.
  ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಎಲ್. ವಿಜಯಲಕ್ಷ್ಮಿ ದೇವಿ, ಬ್ರಿಗೇಡಿಯರ್ ಸಿ. ದಯಾಲನ್, ಪೊಲೀಸ್ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌಹಾನ್, ಹಾಗೂ ಸಿಇಓ ಹರ್ಷಲ್ ಬೋಯರ್ ಹುತಾತ್ಮ  ಸ್ತಂಭಕ್ಕೆ ಹೂಗಚ್ಛ ಅರ್ಪಿಸುವ ಮೂಲಕ ಗೌರವ ವಂದನೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net