

ಎಂ.ಕೆ.ಹುಬ್ಬಳ್ಳಿ: ಚನ್ನಮ್ಮನ ಕಿತ್ತೂರು ತಾಲೂಕಿನ ಹುಣಶೀಕಟ್ಟಿ ಗ್ರಾಮದ ಬಳಿಯ ಮಲಪ್ರಭಾ ನದಿ ತೀರದಲ್ಲಿರುವ ಶ್ರೀ ರುದ್ರಮುನಿ ಶಿವಯೋಗಿಗಳ ವಾರ್ಷಿಕ ಮಹಾರಥೋತ್ಸವ ಮಾ.1ರಂದು ಸಂಭ್ರಮದಿಂದ ನಡೆಯಲಿದೆ. .27ರಿಂದ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಸುೇತ್ರ ಹೊಸಮಠದ ಮಠಾಧೀಶ ಚಂಬಯ್ಯ ಸ್ವಾಮಿಗಳ ನೇತೃತ್ವದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ, ಸಾಂಸತಿಕ ಕಾರ್ಯಕ್ರಮ ನಡೆಯುತ್ತಿವೆ. ಮಾ.1ರಂದು ಸಂಜೆ 4ಗಂಟೆಗೆ ಮಹಾರಥೋತ್ಸವ ಜರುಗಲಿದೆ.