ಉಡುಪಿ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 6 ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ..https://www.vijayavani.net/a-tree-fell-on-the-house-and-damaged-it.https://www.vijayavani.net/lake-filled-with-rain-and-road-submerged