ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಲಾಸ್ಯ ಪ್ರಥಮ

lasya
ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಲಾಸ್ಯ ಮಧ್ಯಸ್ಥ
Published on

ಗಂಗೊಳ್ಳಿ: ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಾಲಕ-ಬಾಲಕಿಯರ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸತತ 5ನೇ ಬಾರಿ ಯೋಗಕುಮಾರಿ ಪ್ರಶಸ್ತಿ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net