ಹುಬ್ಬಳ್ಳಿ : ಮೈಸೂರು ವಿಭಾಗದ ನಾಗವಂಗಲ ಬಳಿ ಕೈಗೊಂಡಿರುವ ನಿರ್ವಹಣಾ ಕಾಮಗಾರಿಯಿಂದಾಗಿ ಜು. 9 ಮತ್ತು 13ರವರೆಗೆ ವಿವಿಧ ರೈಲುಗಳು ತಡವಾಗಿ ಸಂಚರಿಸಲಿವೆ.
ಅರಸಿಕೆರೆ - ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ರೈಲು 45 ನಿಮಿಷ ಹಾಗೂ ಎಸ್ಎಸ್ಎಸ್ ಹುಬ್ಬಳ್ಳಿ- ಸೊಲ್ಲಾಪುರ ಡೈಲಿ ಪ್ಯಾಸೆಂಜರ್ ರೈಲು 90 ನಿಮಿಷ ತಡವಾಗಿ ಸಂಚರಿಸಲಿವೆ.