ರೈಲು ಸಂಚಾರ ರದ್ದು

New Train New
Published on

ಹುಬ್ಬಳ್ಳಿ : ಈಶಾನ್ಯ ರೈಲ್ವೆ ವ್ಯಾಪ್ತಿಯಲ್ಲಿ ನಡೆದಿರುವ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನೆಲೆಯಲ್ಲಿ ವಿವಿಧ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಜೂ. 8ರಂದು ಎಸ್​ಎಸ್​ಎಸ್ ಹುಬ್ಬಳ್ಳಿ- ಗೋಮತಿ ನಗರ, 11ರಂದು ಗೋಮತಿ ನಗರ- ಎಸ್​ಎಸ್​ಎಸ್ ಹುಬ್ಬಳ್ಳಿ, 9 ರಂದು ಬೆಳಗಾವಿ - ಗೋಮತಿ ನಗರ, 11 ರಂದು ಗೋಮತಿ ನಗರ- ಬೆಳಗಾವಿ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net