ರೈಲು ಸಂಚಾರ ರದ್ದು

Rail New
Published on

ಹುಬ್ಬಳ್ಳಿ : ವಿಜಯವಾಡ ರೈಲ್ವೆ ವಿಭಾಗ ವ್ಯಾಪ್ತಿಯಲ್ಲಿ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಎಸ್​ಎಸ್​ಎಸ್ ಹುಬ್ಬ್ಳ - ವಿಜಯವಾಡ ಡೈಲಿ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಆಗಷ್ಟ್ 1 ರಿಂದ 10ರವರೆಗೆ ಹಾಗೂ ವಿಜಯವಾಡ - ಎಸ್​ಎಸ್​ಎಸ್ ಹುಬ್ಬಳ್ಳಿ ಡೈಲಿ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಆ. 2 ರಿಂದ 11ರವರೆಗೆ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net