ರೈಲು ಸಂಚಾರ ರದ್ದು

TRAIN NEW
Published on

ಹುಬ್ಬಳ್ಳಿ : ತಿರುಪತಿ -ಎಸ್​ಎಸ್​ಎಸ್ ಹುಬ್ಬಳ್ಳಿ - ತಿರುಪತಿ ಡೈಲಿ ಪ್ಯಾಸೆಂಜರ್ ಸ್ಪೇಷಲ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಸೆ. 30ರವರೆಗೆ ತಿರುಪತಿ- ಎಸ್​ಎಸ್​ಎಸ್ ಹುಬ್ಬಳ್ಳಿ ಹಾಗೂ ಸೆ. 23 ರಿಂದ ಅ. 1ರವರೆಗೆ ಎಸ್​ಎಸ್​ಎಸ್ ಹುಬ್ಬಳ್ಳಿ -ತಿರುಪತಿ ಡೈಲಿ ಪ್ಯಾಸೆಂಜರ್ ಸ್ಪೇಷಲ್ ರೈಲು ಸಂಚಾರವನ್ನು ರದ್ದುಗೊಳೀಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net