ಡೆಂೆ ರೋಗಕ್ಕೆ ಚಿಕಿತ್ಸೆ ಕಲ್ಪಿಸಿ

T.J. VENKATESH
Published on

ಚಳ್ಳಕೆರೆ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಂೆ ಪ್ರಕರಣಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲುಕಾಧ್ಯಕ್ಷ ಟಿ.ಜೆ.ವೆಂಕಟೇಶ್ ಆಗ್ರಹಿಸಿದ್ದಾರೆ.

ಈಗಾಗಲೇ ವಿಠಲ ನಗರದಲ್ಲಿ ಒಬ್ಬರು ಡೆಂೆಗೆ ಬಲಿಯಾಗಿದ್ದು, ಈ ಕುರಿತು ಎಚ್ಚರಿಕೆ ವಹಿಸಬೇಕು. ಜತೆಗೆ ನಗರದಲ್ಲಿ ಸ್ವಚ್ಛತೆಗೆ ಆದ್ಯತೆ, ಸೊಳ್ಳೆ ನಿರ್ಮೂಲನೆಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net