ಅರೇಅಂಗಡಿಯಲ್ಲಿ ಮರಬಿದ್ದು ಮನೆಗೆ ಹಾನಿ

HNR RAIN
Published on

ಹೊನ್ನಾವರ: ತಾಲೂಕಿನ ಅರೇಅಂಗಡಿಯ ಪ್ರಕಾಶ ಕೇಶವ ನಾಯ್ಕ ಅವರ ಮನೆಯ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ.

ಮಂಗಳವಾರ ಬೆಳಿಗ್ಗೆ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಮನೆಯ ಮುಂಭಾಗಕ್ಕೆ ಹಾನಿ ಸಂಭವಿಸಿದೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net