ಮಳೆಗೆ ಉರುಳಿದ‌ ಮರ; ರಸ್ತೆ ಸಂಚಾರ ಅಸ್ತವ್ಯಸ್ತ

IMG-20230718-WA0019.jpg
Published on


ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ‌‌ಮರಗಳು ರಸ್ತೆಯ‌ ಮೇಲೆ ಬಿದ್ದು ಸಂಚಾರಕ್ಕೆ ಅಡ್ಡಿ ಉಂಟು‌ಮಾಡಿದೆ.
ಖಾನಾಪುರ ತಾಲೂಕಿನ ಮಲಪ್ರಭಾ ನದಿಯ ಸೇತುವೆಯ ಬಳಿ ಮಂಗಳವಾರ ರಸ್ತೆಯಲ್ಲಿ ಮರಗಳು ಉರುಳಿ ಬಿದ್ದು ರಸ್ತೆ ಸಂಚಾರಕ್ಕೆ ಅಡಚೆಯಾಗಿತ್ತು. ಪೊಲೀಸರ ನೇತೃತ್ವದಲ್ಲಿ ತಂಡ ಬಿದ್ದ‌ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net