

ಮಂಡ್ಯ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಮಿಮ್ಸ್, ಜಿಲ್ಲಾ ಏಡ್ಸ್ ನಿಯಂತ್ರಣಾ ಮತ್ತು ಪ್ರತಿಬಂಧಕ ಘಟಕದಿಂದ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಸೂಕ್ತ ದಾಖಲಾತಿಯೊಂದಿಗೆ ಜೂ.17ರಂದು ಸಂಜೆ 5ಗಂಟೆಯೊಳಗೆ ಮಿಮ್ಸ್ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿಗೆ ಅರ್ಜಿ ಸಲ್ಲಿಸಬಹುದು. ಈ ಮೊದಲು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸನ್ಮಾನಕ್ಕೆ ಒಳಗಾಗಿರಬಾರದು ಎಂದು ಪ್ರಕಟಣೆ ತಿಳಿಸಿದೆ.