ಕೊಡಸೋಗೆ ಶಿವಬಸಪ್ಪಗೆ ಸನ್ಮಾನ

31-AUG-GPT-1A
Published on

ಗುಂಡ್ಲುಪೇಟೆ: ತಾಲೂಕಿನ ಹಿರಿಯ ಮುಖಂಡ ಕೊಡಸೋಗೆ ಶಿವಬಸಪ್ಪ ಅವರ ಸೇವೆ ಪರಿಗಣಿಸಿ ಚೆನ್ನೈನ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಸನ್ಮಾನಿಸಿದರು. ಹುಂಡೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ಕರಿಬಸಪ್ಪ, ನಾಗರಾಜು, ಬಸವಣ್ಣ, ಶಿವಪ್ರಸಾದ್, ರಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net