ಕಾರ್ಗಿಲ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

web 2
Published on

ಧಾರವಾಡ: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜು. ೨೬ರಂದು ಬೆಳಗ್ಗೆ ೮ ಗಂಟೆಗೆ ಜಿಲ್ಲಾಽಕಾರಿ ಕಾರ್ಯಾಲಯದ ಹತ್ತಿರದ ಕಾರ್ಗಿಲ್ ಸ್ತೂಪದಲ್ಲಿ ಆಯೋಜಿಸಲಾಗಿದೆ. ಮಾಜಿ ಸೈನಿಕರು, ಅವರ ಅವಲಂಬಿತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net