ಸಂಸದ ಕೋಟಗೆ ಸನ್ಮಾನ

kota poojar
ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶ್ರೀಧರ ಆಚಾರ್ಯ, ನಾಗೇಂದ್ರ ಆಚಾರ್ಯ ಮೊದಲಾದವರಿದ್ದರು
Published on

ಗೋಳಿಯಂಗಡಿ: ಇಲ್ಲಿನ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ವತಿಯಿಂದ 25ನೇ ವರ್ಷದ ವಿಶ್ವಕರ್ಮ ಮಹಾಯಜ್ಞ ಸಂದರ್ಭ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷ ಶ್ರೀಧರ ಆಚಾರ್ಯ, ಮಾಜಿ ಅಧ್ಯಕ್ಷ ನಾಗೇಂದ್ರ ಆಚಾರ್ಯ, ವಿಶ್ವ ಹಿಂದು ಪರಿಷತ್ ಜಿಲ್ಲಾ ಉಪಾಧ್ಯಕ್ಷ ವೈ ವಿಜಯಕುಮಾರ್ ಶೆಟ್ಟಿ, ಬೆಳ್ವೆ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಉದಯಕುಮಾರ್ ಪೂಜಾರಿ, ಎಸ್.ಚಂದ್ರಶೇಖರ್ ಶೆಟ್ಟಿ, ಶಿವರಾಮ ಪೂಜಾರಿ, ಗಣೇಶ್, ಶ್ಯಾಮ್ ಆಚಾರ್ಯ, ಅನಂತ ಆಚಾರ್ಯ, ರತ್ನಾಕರ ಆಚಾರ್ಯ, ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net