ರೇವಣಸಿದ್ದಪ್ಪರಿಗೆ ಸನ್ಮಾನ

CTD 05 Vidyavikasa
Published on

ಚಿತ್ರದುರ್ಗ: ನಗರದ ದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆ ಅಲಂಕರಿಸಿ, ನಿವೃತ್ತರಾದ ರೇವಣಸಿದ್ದಪ್ಪ ಅವರನ್ನು ಮಂಗಳವಾರ ಸನ್ಮಾನಿಸಿಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ್‌ಕುಮಾರ್, ಆಡಳಿತಾಧಿಕಾರಿ ಡಾ.ಕೆ.ಎನ್.ಸ್ವಾಮಿ, ಮುಖ್ಯಶಿಕ್ಷಕ ಸಿ.ಡಿ.ಸಂಪತ್‌ಕುಮಾರ್, ಐಸಿಎಸ್‌ಸಿ ಪ್ರಾಚಾರ್ಯ ಪಿ.ಬಸವರಾಜಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net