ಹಾಡುಗರ ಚಂದ್ರಪ್ಪಗೆ ನುಡಿನಮನ

CTD 28 Chandrappa
Published on

ಚಿತ್ರದುರ್ಗ: ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ ಅವರಿಗೆ ನುಡಿನಮನ ಕಾರ್ಯಕ್ರಮ ಚಿತ್ರದುರ್ಗದಲ್ಲಿ ಭಾನುವಾರ ಆಯೋಜಿಸಲಾಗಿತ್ತು.

ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಡಾ.ಎಂ.ಮಲ್ಲಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಅಧ್ಯಕ್ಷ ಟಿಪ್ಪು ಖಾಸಿಂ ಆಲಿ, ರಾಜ್‌ಕುಮಾರ್ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ಕೆ.ಪರಶುರಾಮ್ ಗೊರಪ್ಪರ್, ಗೌರವಾಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಸಮತಾ ಸಾಹಿತ್ಯ ವೇದಿಕೆ ಅಧ್ಯಕ್ಷ ಓ.ವೆಂಕಟೇಶ್‌ನಾಯ್ಕ, ಶಂಕರ್‌ನಾಗ್ ಅಭಿಮಾನಿಗಳ ಕಲಾ ವೇದಿಕೆ ಅಧ್ಯಕ್ಷ ದಿವು ಶಂಕರ್, ನಿವೃತ್ತ ಡೀನ್ ಡಾ.ಎಚ್.ಶಿವಣ್ಣ, ಜಗದೀಶ್, ಎಂ.ಬಿ.ನಾಗರತ್ನಾ, ಲೇಖಕಿ ಷರೀಫಾಬಿ, ವೈ.ಉಷಾದೇವಿ, ಜೆ.ಟಿ.ಗಂಗಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net