ಸಾಧಕ ಮಹಿಳೆಯರಿಗೆ ಸನ್ಮಾನ

2
Published on

ಮೈಸೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು.

ಜಯನಗರದ ನೇಗಿಲಯೋಗಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕಿಯರಾದ ಮಲ್ಲಿಗೆ ವೀರೇಶ್, ಗಾಯತ್ರಿ ಸುಂದರೇಶನ್, ಹೇಮಮಾಲ, ಅಂಬಾ ಅರಸ್, ಅಂಬಿಕಾ ಶಿವಪ್ಪ, ಪ್ರತಿಭಾ ಕೆ.ಆರ್.ವಾಜಪೇಯಿ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net