ಕಲ್ಲಿನಿಂದ ಜಜ್ಜಿ ಮಹಿಳೆಯ ಕೊಲೆ

crime
Published on

ತುರುವೇಕೆರೆ: ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನೆಡೆದಿದೆ.

ಕೊಲೆಯಾದ ದುರ್ದೈವಿ ಕಾವ್ಯ(30), ಅದೇ ಗ್ರಾಮದ ಯುವಕ ಎಂಬುವನು ಕೊಲೆಮಾಡಿದ್ದಾನೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ಸಂಜೆ ದನ ಹೊಡೆದುಕೊಂಡು ಬರಲು ತೆರಳಿದ ಕಾವ್ಯ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಯುವಕ ತೆರಳಿ ಕಲ್ಲಿನಿಂದ ತಲೆ ಜಜ್ಜಿ ಕೊಲೆಮಾಡಿದ್ದಾನೆ.

ಮಗು ಅನಾಥವಾಗಿದೆ. ಕೊಲೆಗೆ ನಿಖರ ಮಾಹಿತಿ ಇಲ್ಲ. ಸ್ಥಳಕ್ಕೆ ದಂಡಿನಶಿವರ ಪೋಲೀಸರು ಬೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net