ತುಮಕೂರು (ಜಿಲ್ಲೆ)

ಮುಂದಿನ ಚುನಾವಣೆಗೆ ಗುಬ್ಬಿ ಕ್ಷೇತ್ರದಿಂದಲೇ ಸ್ಪರ್ಧೆ: ವಿಜಯೇಂದ್ರ
ಸಭೆ
ತುಮಕೂರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸತಿ ಇಲಾಖೆ ಹಾಗೂ ಶ್ರೀದೇವಿ ಸಮೂಹ  ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಪಿ.ಆರ್​.ತಿಪ್ಪೇಸ್ವಾಮಿ ಸಮಗ್ರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎನ್​.ರಾಜಣ್ಣ, ಎಂಎಲ್ಸಿ ಶಿವಣ್ಣ ಮತ್ತಿತರರು ಭಾಗವಹಿಸಿದ್ದರು.
ಕ್ಯಾತಸಂದ್ರ ಕೆ.ಎನ್​.ರಾಜಣ್ಣ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೋಜನ ಸವಿದರು.
ತುಮಕೂರಿನಲ್ಲಿ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಗಳ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಅರ್ನಿಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟ ಹಿನ್ನೆಲೆ ಜಿಪಂ ಸಿಇಒ ಬಿ.ವಿ.ಅಶ್ವಿಜಗೆ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನಿಯೋಗವು ಮನವಿ ಸಲ್ಲಿಸಿತು.
ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿ ಬಳಿ ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ಜಲಸಂಪನ್ಮೂಲ ಸಚಿವ ಎನ್​.ಚಲುವರಾಯಸ್ವಾಮಿ ಪರಿಶೀಲಿಸಿದರು. ಎಸ್​.ಆರ್​.ಶ್ರೀನಿವಾಸ್​, ಬಿ.ಆರತಿ ಮತ್ತಿತರರು ಇದ್ದರು.
ತುಮಕೂರು ರೈಲ್ವೆ ನಿಲ್ದಾಣ ಆವರಣದಲ್ಲಿ ಸ್ಚಚ್ಛತಾ ಕಾರ್ಯಕ್ಕೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಮಸಾಲಜಯರಾಂ, ವೈ.ಎಚ್​.ಹುಚ್ಚಯ್ಯ, ಎನ್​.ಸಿ.ಪ್ರಕಾಶ್​ ಮತ್ತಿತರರು ಇದದರು.
ತುಮಕೂರು ಜಿಲ್ಲೆಯಲ್ಲಿ ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಎನ್​.ಚೆಲುವರಾಯಸ್ವಾಮಿ
Read More
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net