ತುಮಕೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವೀತಿಯ ಪಿಯು ವಾರ್ಷಿಕ ಪರೀಕ್ಷೆ-3ರ ಇಂಗ್ಲೀಷ್- 2 ವಿಷಯ ಪರೀಕ್ಷೆಗೆ 1054 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 724 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 330 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.