ರಸ್ತೆ ಅಪಘಾತದಲ್ಲಿ ಪಿಡಿಒ ಮೃತ

WhatsApp Image 2024-04-19 at 1.12.59 PM (1)
Published on

ಚಿಕ್ಕನಾಯಕನಹಳ್ಳಿ: ರಸ್ತೆ ಅಪಘಾತದಲ್ಲಿ ತಾಲೂಕಿನ ಕಂದಿಕೆರೆ ಗ್ರಾಪಂ ಪಿಡಿಒ ಸಿದ್ದರಾಮಣ್ಣ(55) ಮೃತಪಟ್ಟಿದ್ದಾರೆ.


ಸಾಲ್ಕಟ್ಟೆ ಕ್ರಾಸ್ ನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು ಬೈಕ್ ಸವಾರ ಸಿದ್ದರಾಮಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net