ಶಿವಾನಂದ ಬಿ.ಕರಾಳೆ ವರ್ಗಾವಣೆ

karale
Published on

ತುಮಕೂರು: ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರನ್ನು ಬೆಂಗಳೂರಿನ ನೃಪತುಂಗ ವಿವಿ ಕುಲಸಚಿವ ಹುದ್ದೆಗೆ ವರ್ಗಾಹಿಸಿ ಸರ್ಕಾರ ಬುಧವಾರ ಆದೇಶಿಸಿದೆ.

ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ಆಯ್ಕೆ ಶ್ರೇಣಿ ಕೆಎಎಸ್​ ಅಧಿಕಾರಿ ಎನ್​.ತಿಪ್ಪೇಸ್ವಾಮಿ ಅವರನ್ನು ನೇಮಿಸಲಾಗಿದೆ. ಖಮಖಂಡಿಯ ಕೃಷ್ಣ ಮೇಲ್ದಂಡೆ ಯೋಜನೆಯ ಹುದ್ದೆಯ ವರ್ಗಾವಣೆಯಾಗಿದ್ದ ತಿಪ್ಪೇಸ್ವಾಮಿ ಅವರನ್ನು ತುಮಕೂರಿಗೆ ವರ್ಗಾಹಿಸಲಾಗಿದೆ.

ಎತ್ತಿನಹೊಳೆ ಯೋಜನೆ ತುಮಕೂರು ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ಜಿ.ಎನ್​.ಮಂಜುನಾಥ್​ ಅವರನ್ನು ನೇಮಕ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net