ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ

hostel
Published on

ತುಮಕೂರು: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮೆಟ್ರಿಕ್​ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯು ಮತ್ತು ಪಿಯುಸಿ ಸಮಾಂನಾಂತರ ಕೋರ್ಸ್​ ಸಾಮಾನ್ಯ ಪದವಿ ಮಟ್ಟದ ಕೋರ್ಸ್​, ವೃತ್ತಿಪರ ಕೋರ್ಸ್​ ಮತ್ತು ಸ್ನಾತಕೋತ್ತರ ಕೋರ್ಸ್​ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್​ 11ರ ವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ಜಾಲತಾಣ https://shp.karnataka.gov.in ಮೂಲಕ ನವೆಂಬರ್​ 11ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಉಪ್ಪಾರಹಳ್ಳಿ, ತುಮಕೂರು. ದೂ.0816 -2273724 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net