ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ

JNV
Published on

ತುಮಕೂರು: ತಾಲೂಕಿನ ಗೊಲ್ಲಹಳ್ಳಿ ಜವಾಹರ ನವೋದಯ ವಿದ್ಯಾಲಯದಲ್ಲಿ 2026-&27ನೇ ಸಾಲಿಗಾಗಿ 9 ಮತ್ತು 11ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಧ್ಯಾರ್ಥಿಗಳು ಅರ್ಜಿಯನ್ನು ಆನ್​ಲೈನ್​ ಮೂಲಕ ಸೆಪ್ಟೆಂಬರ್​ 23ರೊಳಗಾಗಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆ 2026ರ ಫೆಬ್ರವರಿ 7ರ ಬೆಳಗ್ಗೆ 11.30ಕ್ಕೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net