ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ

Application
Published on

ತುಮಕೂರು: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ತಾಲೂಕು ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ತಾಲೂಕಿನ ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಜೂ.20 ಕಡೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಎಂ.ಜಿ.ರಸ್ತೆ, ಅಂಬೇಡ್ಕರ್​ ಭವನದ ಹತ್ತಿರ, ತುಮಕೂರು. ದೂ.0816 -2251736 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net