

ತುಮಕೂರು: ಜಿಲ್ಲಾಡಳಿತದ ವತಿಯಿಂದ 2024&-25ನೇ ಸಾಲಿನ ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹನೀಯರಿಗೆ "ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಗೌರವ ಸನ್ಮಾನ' ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ಅರ್ಜಿಯನ್ನು ಸ್ವವಿವರಗಳೊಂದಿಗೆ ಅ.24ರೊಳಗಾಗಿ ಸಹಾಯಕ ನಿರ್ದೇಶಕ, ಕನ್ನಡ ಮತ್ತು ಸಂಸತಿ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬೇಕು. ಮಾಹಿತಿಗೆ ದೂ.0816- 2275204 ಸಂಪರ್ಕಿಸಿ.