ವಕೀಲ ವೃತ್ತಿ ತರಬೇತಿಗೆ ಅರ್ಜಿ

Lawyer
Published on

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಕೀಲ ವೃತ್ತಿಯಲ್ಲಿ ತರಬೇತಿ ಜಿಲ್ಲೆಯ 10 ಕಾನೂನು ಪದವೀಧರರಿಗೆ ಅವಕಾಶ ನೀಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲಿಚ್ಛಿಸುವ ಪ್ರವರ್ಗ-1, 2ಎ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು ಅರ್ಜಿಯನ್ನು ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆದು ಜುಲೈ 15ರೊಳಗೆ ಸಲ್ಲಿಸಬಹುದು.


ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net