ಅಧ್ಯಯನ ಶಿಬಿರಕ್ಕಾಗಿ ಅರ್ಜಿ

study
Published on

ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಕನ್ನಡ ಜಾಣ-ಜಾಣೆಯರ ವೇದಿಕೆ ಸಹಯೋಗದಲ್ಲಿ ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್​ 2024ರ ಕೊನೆಯ ವಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಮೂರು ದಿನಗಳ ಪಿ.ಲಂಕೇಶ್​ ಕೃತಿಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ 20 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಆಗಸ್ಟ್​ 17ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್​ಸೈಟ್​ http://karnatakasahithyaacademy.org ಗೆ ಭೇಟಿನೀಡಿ ಪಡೆಯಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net