ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ

Application
Published on

ತುಮಕೂರು: ಶಾಲಾ ಶಿಕ್ಷಣ ಇಲಾಖೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಶಿಕ್ಷಕರು, ವಿಶೇಷ ಶಿಕ್ಷಕರು, ಮುಖ್ಯೋಪಾಧ್ಯಾಯರು ಸೇರಿದಂತೆ ಅರ್ಹ ಶಿಕ್ಷಕರಿಂದ ಆನ್​-ಲೈನ್​ ಪೋರ್ಟಲ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಶಿಕ್ಷಕರು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್​ 10ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಬಿಇಒ ಅಥವಾ ಡಿಡಿಪಿಐ ಕಚೇರಿ ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net