ವಿದ್ಯಾರ್ಥಿಗಳಿಂದ ಅರ್ಜಿ

application
Published on

ತುಮಕೂರು: ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್​ ಪೂರ್ವ, ಮೆಟ್ರಿಕ್​ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್​ ಪೂರ್ವ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್​ http://ssp.postmetric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net