

ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವಿಕಲಚೇತನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲು ರಾಜ್ಯ ಸರ್ಕಾರದ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟ್ಲ್ https://ssp.postmatric.karnataka.gov.in ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ದೂ.0816- 2270029 ಸಂಪರ್ಕಿಸಿ.