ತುಮಕೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ 2025-&-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಆನ್ಲೈನ್ ಮೂಲಕ ನ.30ರೊಳಗಾಗಿ ಅರ್ಜಿ ಸಲ್ಲಿಸಬಹುದು.