ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ

Application
Published on

ತುಮಕೂರು : ಗುಬ್ಬಿ ತಾಲೂಕಿನ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ತಾಲೂಕು ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಭವನ, ಮಾರುತಿ ನಗರ, 6ನೇ ಅಡ್ಡರಸ್ತೆ, ರೈಲ್ವೆ ಸ್ಟೇಷನ್​ ರಸ್ತೆ, ಗುಬ್ಬಿ ಟೌನ್​-572216 ಈ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಏ.7ರೊಳಗಾಗಿ ಸಲ್ಲಿಸಬೇಕು.

ಮಾಹಿತಿಗೆ ದೂ.08131 -222456 ಸಂಪರ್ಕಿಸಿ.

*************

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net