ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

application
Published on

ತುಮಕೂರು: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬಹುದು.


2023ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿಪಡಿಸಿರುವ ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಸೆ.15ರೊಳಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net