ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

senior-citizen
Published on

ತುಮಕೂರು: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ನಾಗರಿಕರು, ಸಂಸ್ಥೆಗಳಿAದ 2023ನೇ ಸಾಲಿನ ರಾಜ್ಯ ಪ್ರಶಸ್ತಿ ಗೆ ಅರ್ಜಿ ಆಹ್ವಾನಿಸಲಾಗಿದೆ.

ಹಿರಿಯನಾಗರಿಕರಿಗೆ 6 ವೈಯಕ್ತಿಕ ಹಾಗೂ ಹಿರಿಯನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ನೀಡಲಾಗುವುದು.

ಆಸಕ್ತ ಹಿರಿಯ ನಾಗರಿಕರು, ಸಂಸ್ಥೆಯವರು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಎಂ.ಜಿ.ರಸ್ತೆ, ತುಮಕೂರು. ಇವರಿಗೆ ಅರ್ಜಿಯನ್ನು ಆಗಸ್ಟ್ 21ರೊಳಗೆ ಸಲ್ಲಿಸುವುದು. ಮಾಹಿತಿಗೆ ದೂ.0816 2252763, 2270029 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net