ಬ್ಯೂಟಿ ಪಾರ್ಲರ್​ ತರಬೇತಿ

Computer Tailoring BeautyParlor
Published on

ತುಮಕೂರು: ರುಡ್​ಸೆಟ್​ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್​ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಮಾ.4 ರಿಂದ ಪ್ರಾರಂಭವಾಗಲಿದ್ದು, ಕಡ್ಡಾಯವಾಗಿ ವಸತಿಯುತವಾಗಿದೆ. ಆಸಕ್ತರು ರುಡ್​ಸೆಟ್​ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊ.9380162042, 9241482541, 9740982585, 9113880324 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net