ಬೆಸ್ಕಾಂ ಗ್ರಾಹಕರ ಸಂವಾದ ಸಭೆ

bescom logo
Published on

ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ಮೇ.17ರಂದು ಮಧ್ಯಾಹ್ನ 3 ರಿಂದ 5.30ರ ವರೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ.

ಭೀಮಸಂದ್ರ ನಗರ ಹಾಗೂ ಹೆಗ್ಗೆರೆ, ಮಲ್ಲಸಂದ್ರ, ದೊಡ್ಡನಾರವಂಗಲ, ಗೂಳೂರು, ಹೆತ್ತೇನಹಳ್ಳಿ, ಹೊಳಕಲ್​, ನಾಗವಲ್ಲಿ, ಕಣಕುಪ್ಪೆ, ಗಂಗೋನಹಳ್ಳಿ, ಅರಿಯೂರು, ಹೆಬ್ಬೂರು ಗಳಿಗೇನಹಳ್ಳಿ, ಬಳ್ಳಗೆರೆ, ನಿಡುವಳಲು, ಸಿರಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಹಕರಿಗಾಗಿ ಹೊರಪೇಟೆಯ ಬೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net