ಬೇಸಿಗೆಗೆ ಸಹಾಯವಾಣಿ

helpline
Published on

ತುಮಕೂರು: ಜಿಲ್ಲೆಯಲ್ಲಿ ಬೇಸಿಗೆ ಮತ್ತು ಪೂರ್ವ ಮುಂಗಾರು ಹಂಗಾಮಿನಲ್ಲಿ ಕುಡಿಯುವ ನೀರು ಸರಬರಾಜು, ಮೇವು ಪೂರೈಕೆ ಮತ್ತು ಪ್ರಕೃತಿ ವಿಕೋಪ ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಲಾಗಿದೆ.

ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿದ್ದು, ಸಹಾಯವಾಣಿ ಸಂಖ್ಯೆ 0816-2213400, 155304, 7304975519(ವಾಟ್ಸ್​ಪ್​ ಸಂಖ್ಯೆ 7304975519)ಕ್ಕೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net