ಪುಸ್ತಕಗಳ ಆಯ್ಕೆಗಾಗಿ ಅರ್ಜಿ

New Book
Published on

ತುಮಕೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆ ಜನವರಿ 2023 ರಿಂದ ಜೂನ್ 2023ರ ಅಂತ್ಯದವರೆಗೆ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.

ಮಾಹಿತಿಗೆ ನಿರ್ದೇಶಕ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು.
ಇಲಾಖೆ ಅಂತರ್ಜಾನ ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ಉಪನಿರ್ದೇಶಕ, ನಗರ ಕೇಂದ್ರ ಗ್ರಂಥಾಲಯ, ತುಮಕೂರು. ದೂ.080 2955816 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net