

ತುಮಕೂರು: ಜಿಲ್ಲೆಯ ಕುಣಿಗಲ್ ಸರ್ಕಾರಿ ಪದವಿ ಕಾಲೇಜು ಗ್ರಂಥಾಲಯದಲ್ಲಿರುವ 15025 ಹಳೆ/ಅನುಪಯುಕ್ತ ಪುಸ್ತಕಗಳನ್ನು ನವೆಂಬರ್ 3ರಂದು ಮಧ್ಯಾಹ್ನ 3 ಗಂಟೆಗೆ ಟೆಂಡರ್ ಕಂ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುವುದು.
ಅರ್ಜಿ ನಮೂನೆಯನ್ನು ಅಕ್ಟೋಬರ್ 29ರವರೆಗೆ ಕಾಲೇಜಿನ ಪ್ರಾಂಶುಪಾಲರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅ.31ರ ಸಂಜೆ 4ರ ವರೆಗೂ ಸಲ್ಲಿಸಬಹುದು.