12ರಂದು ಭಗವಾನ್​ ಬುದ್ಧ ಜಯಂತಿ

budda may
Published on

ತುಮಕೂರು: ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್​, ಬುದ್ಧ ಧಮ್ಮ ಪ್ರತಿಷ್ಠಾನ ಹಾಗೂ ಧಮ್ಮ ಲೋಕ ಬುದ್ಧ ವಿಹಾರದ ಸಹಯೋಗದಲ್ಲಿ

ಮೇ.12ರಂದು ಮಧ್ಯಾಹ್ನ 3ಕ್ಕೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ "ಭಗವಾನ್​ ಬುದ್ಧ ಜಯಂತಿ' ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಮಧ್ಯಾಹ್ನ 2ಕ್ಕೆ ಮಹಾನಗರಪಾಲಿಕೆ ಆವರಣದಿಂದ ಅಶೋಕರಸ್ತೆ ಮೂಲಕ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಭಗವಾನ್​ ಬುದ್ಧರ ಭಾವಚಿತ್ರದ ಮೆರವಣಿಗೆ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net