ಚೇತನಾ ವಿದ್ಯಾಮಂದಿರದ ವಿದ್ಯಾರ್ಥಿಗಳಿಗೆ ಬಹುಮಾನ

Chetana_Vidyamandira_MUST
Published on

ತುಮಕೂರು: ನಗರದ ಚೇತನಾ ವಿದ್ಯಾ ಮಂದಿರದ ವಿದ್ಯಾರ್ಥಿಗಳಾದ ಪಿ.ಗ್ರೀಷ್ಮಗುತ್ತಿ, ಶ್ರೀರಕ್ಷ ಜಿ ಪ್ರಸಾದ್, ಹಾಗೂ ಸಂಕಲ್ಪ ಇತ್ತೀಚೆಗೆ ಎಸ್‌ಎಸ್‌ಐಟಿ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ TECHNODEA ಸ್ಫರ್ಧೆಯ LINE FOLLOWING ROBOT ವಿಭಾಗದಲ್ಲಿ ದ್ವಿತೀಯ ಸ್ಥಾನಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.


ಇಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಸ್ಫರ್ಧಿಸಿ ದ್ವಿತೀಯ ಸ್ಥಾನ ಪಡೆದಿರುವ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net